ಕೊರೊನಾ ಸೋಂಕಿತರಿಗೆ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೆ 24 ಜನರು ಮೃತಪಟ್ಟಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆಮ್ಲಜನಕದ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಸಿಲಿಂಡರ್‌ಗಳ ಸಂಗ್ರಹಕ್ಕೆ ಕೈಗೊಂಡಿರುವ ಕ್ರಮಗಳು ಸದ್ಯದ ಮಟ್ಟಿಗೆ ಪರಿಣಾಮಕಾರಿಯಾಗಿವೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.