ಸದನದಲ್ಲಿ ರಾಮಮಂದಿರ ಉದ್ಘಾಟನೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಮತ್ತು ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದ್ದು. ಮಾತಿನ ಮಧ್ಯೆ ಬಿಜೆಪಿ ನಾಯಕರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.