ADVERTISEMENT

ಕೂಡ್ಲಿಗಿ ತಾಲ್ಲೂಕು: ಎರಡೂ ಕೈಗಳಿಲ್ಲದ ಯುವತಿ ಕಾಲಿನಿಂದ ಮತದಾನ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 6:39 IST
Last Updated 3 ನವೆಂಬರ್ 2018, 6:39 IST
ಎರಡೂ ಕೈಗಳಿಲ್ಲದ ಲಕ್ಷ್ಮೀದೇವಿ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮುನ್ನ ಕಾಲಿನಿಂದ ಸಹಿ ಮಾಡಿದರು.
ಎರಡೂ ಕೈಗಳಿಲ್ಲದ ಲಕ್ಷ್ಮೀದೇವಿ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮುನ್ನ ಕಾಲಿನಿಂದ ಸಹಿ ಮಾಡಿದರು.   

ಹೊಸಪೇಟೆ: ಎರಡೂ ಕೈಗಳಿಲ್ಲದ ಯುವತಿ ಕಾಲಿನಿಂದ ಮತದಾನ ಮಾಡುವ ಮೂಲಕ ಗಮನಸೆಳೆದರು.

ಅಂಗವಿಕಲೆ ಲಕ್ಷ್ಮೀದೇವಿ ಅವರು ಕೂಡ್ಲಿಗಿ ತಾಲ್ಲೂಕಿನ ಗುಂಡಮುಣಗು ಗ್ರಾಮದಲ್ಲಿನ ಮತಗಟ್ಟೆ 105ರಲ್ಲಿ ಹಕ್ಕು ಚಲಾವಣೆ ಮಾಡಿದರು.

ಲಕ್ಷ್ಮೀದೇವಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ರಾಯಭಾರಿಯಾಗಿದ್ದರು.

ADVERTISEMENT

ಬ್ಯಾಟರಿ ಸಮಸ್ಯೆ
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಇಮಾಡಾಪುರ ಮತ ಗಟ್ಟೆಯಲ್ಲಿ ವಿವಿ ಪ್ಯಾಟ್ ಯಂತ್ರದ ಬ್ಯಾಟರಿ ಸಮಸ್ಯೆಯಿಂದ ಕೆಲ ಕಾಲ ಮತದಾನ ಸ್ಥಗಿತ. ಅಧಿಕಾರಿಗಳು ಮತಗಟ್ಟೆಗೆ ಹೋಗಿ ಪರೀಶೀಲಿಸುತ್ತಿದ್ದಾರೆ.

ಎರಡೂ ಕೈಗಳಿಲ್ಲದ ಲಕ್ಷ್ಮೀದೇವಿ ಕಾಲಿನಿಂದ ಮತ ಚಲಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.