ADVERTISEMENT

ಉಪಚುನಾವಣೆ: 96 ಅಭ್ಯರ್ಥಿಗಳಿಂದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 22:17 IST
Last Updated 16 ನವೆಂಬರ್ 2019, 22:17 IST
   

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಇದುವರೆಗೆ 96 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಶನಿವಾರ ನಾಮಪತ್ರ ಸಲ್ಲಿಸಿದವರಲ್ಲಿ ಹೊಸಕೋಟೆಯ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ, ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ವಿಜಯನಗರದಜೆಡಿಎಸ್‌ ಅಭ್ಯರ್ಥಿ ಎನ್‌.ಬಿ.ನಬಿ ಸೇರಿದ್ದಾರೆ.

ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಬಹುತೇಕ ಅಭ್ಯರ್ಥಿಗಳು ಅಂದೇ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ADVERTISEMENT

ಕಾಂಗ್ರೆಸ್ 7 ಮತ್ತು ಜೆಡಿಎಸ್‌ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.