ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ‘ಕರ್ನಾಟಕ ಚೂಡಾಮಣಿ ಪ್ರಶಸ್ತಿ’ಗೆ ನಿರ್ಮಾಪಕ ಸಾ.ರಾ.ಗೋವಿಂದು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ₹10 ಸಾವಿರ ನಗದು, ಫಲಕಗಳನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.