ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 21:15 IST
Last Updated 5 ಆಗಸ್ಟ್ 2022, 21:15 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮಧ್ಯಾಹ್ನ ದೆಹಲಿಗೆ ತೆರಳಲಿದ್ದು, ಸಂಜೆ ನಡೆಯುವ ಆಜಾದಿ ಕಾ ಅಮೃತ್‌ ಮಹೋತ್ಸವದ ರಾಷ್ಟ್ರೀಯ ಸಮಿತಿಯ 3 ನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿಭಾನುವಾರ ನಡೆಯುವ ನೀತಿ ಆಯೋಗದ 7 ನೇ ಸಭೆಯಲ್ಲೂ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಅಂದು ರಾತ್ರಿಯೇ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT