ADVERTISEMENT

PHOTOS: ಕಾಶಿ ವಿಶ್ವನಾಥನ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ಪತ್ನಿ ಚನ್ನಮ್ಮ ಅವರ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 5:54 IST
Last Updated 14 ಡಿಸೆಂಬರ್ 2021, 5:54 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ಪತ್ನಿ ಚನ್ನಮ್ಮ ಅವರ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ಪತ್ನಿ ಚನ್ನಮ್ಮ ಅವರ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.   
ಪತ್ನಿ ಚನ್ನಮ್ಮ ಅವರ ಜತೆ ಕಾಶಿಗೆ ತೆರಳಿದ್ದ ಸಿಎಂ ಬಸವರಾಜ ಬೊಮ್ಮಾಯಿ
ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಮಂಗಳವಾರ ಮುಂಜಾನೆ ಕಾಶಿ ವಿಶ್ವನಾಥನ ದರ್ಶನ ಪಡೆದ ಸಿಎಂ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.