ADVERTISEMENT

ಸಿಎಂ ಬಿ.ಎಸ್.ಯಡಿಯೂರಪ್ಪ ಮನೆಗೆ ಬಂದ ಹೊಸ ಅತಿಥಿಗಳು

​ಪ್ರಜಾವಾಣಿ ವಾರ್ತೆ
Published 2 ಮೇ 2020, 3:33 IST
Last Updated 2 ಮೇ 2020, 3:33 IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಮೇ 1ರಂದು ಹೊಸ ಅತಿಥಿಗಳು ಬಂದಿದ್ದಾರೆ! ಈ ಅತಿಥಿಗಳು ಯಾರು ಗೊತ್ತೇ? ಯಲಹಂಕ ಶಾಸಕ ವಿಶ್ವನಾಥ್ ಅವರು ನೀಡಿರುವ ಗಿರ್ ತಳಿಯ ಎರಡು ಹಸುಗಳು. ಶುಕ್ರವಾರ ಸಂಜೆ 5.45ಕ್ಕೆ ಯಡಿಯೂರಪ್ಪ ಹಾಗೂ ಅವರ ಕುಟುಂಬದವರು ಹಸುಗಳನ್ನು ಬರಮಾಡಿಕೊಂಡರು. ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ‌ ಹಸುಗಳಿಗಾಗಿ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.