ADVERTISEMENT

ಸಿ.ಎಂ ಆಗಲು ಎಲ್ಲರಿಗೂ ಆಸೆ ಇದೆ: ಸಚಿವ ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 23:30 IST
Last Updated 8 ಫೆಬ್ರುವರಿ 2026, 23:30 IST
<div class="paragraphs"><p>ಎಂ.ಬಿ.ಪಾಟೀಲ</p></div>

ಎಂ.ಬಿ.ಪಾಟೀಲ

   

ವಿಜಯಪುರ: ‘ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸ್ವಯಂ ಘೋಷಿಸಿಕೊಳ್ಳುವಷ್ಟು ಮೂರ್ಖನಲ್ಲ. ಯಾರೂ ಸನ್ಯಾಸಿಯಲ್ಲ. ಎಲ್ಲರಿಗೂ ಸಿ.ಎಂ ಆಗುವ ಆಸೆ ಇರುತ್ತದೆ’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

‘ಯಾರು ಮುಖ್ಯಮಂತ್ರಿ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಶಾಸಕರ ಅಭಿಪ್ರಾಯ ಪಡೆದು, ಅಂತಿಮ ನಿರ್ಣಯವನ್ನು ಹೈಕಮಾಂಡ್ ಕೈಗೊಳ್ಳುತ್ತದೆ’ ಎಂ‌ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.