
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಬೆಂಗಳೂರು: ದೆಹಲಿಯಲ್ಲಿ ಡಿ.27ರಂದು ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ.
ಸಭೆಯಲ್ಲಿ ಭಾಗವಹಿಸಲು ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.