ADVERTISEMENT

ಮೋದಿಗೆ ಧಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಏಪ್ರಿಲ್ 2024, 12:14 IST
Last Updated 20 ಏಪ್ರಿಲ್ 2024, 12:14 IST

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ಧಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.