ADVERTISEMENT

ಕೋವಿಡ್‌ ಲಸಿಕೆ ವಿತರಣೆ: ಆಂಧ್ರಪ್ರದೇಶ ಮೊದಲು, ಕರ್ನಾಟಕಕ್ಕೆ ಎರಡನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 19:49 IST
Last Updated 24 ಡಿಸೆಂಬರ್ 2021, 19:49 IST
   

ಬೆಂಗಳೂರು:ಕೋವಿಡ್‌ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ವಿತರಣೆಯಲ್ಲಿ ದೇಶದ ಪ್ರಮುಖ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜನಸಂಖ್ಯೆಯ ಆಧಾರದಲ್ಲಿ 10 ರಾಜ್ಯಗಳನ್ನು ಪಟ್ಟಿ ಮಾಡಲಾಗಿದೆ.ಕೋವಿನ್ ಫೋರ್ಟಲ್ ಪ್ರಕಾರ ಆಂಧ್ರಪ್ರದೇಶ ಮೊದಲ ಸ್ಥಾನದಲ್ಲಿದ್ದು, 3.89 ಕೋಟಿ ಮಂದಿಗೆ ಮೊದಲ ಡೋಸ್ ಲಸಿಕೆ ವಿತರಿಸಲಾಗಿದೆ. ಗುಜರಾತ್ ಮೂರನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT