ADVERTISEMENT

Karnataka Elections 2022: ತಿಂಗಳಲ್ಲಿ ಕ್ಷೇತ್ರ ಅಂತಿಮ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 21:30 IST
Last Updated 29 ಅಕ್ಟೋಬರ್ 2022, 21:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಶಿವಮೊಗ್ಗ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ತಿಂಗಳಲ್ಲಿ ಅಂತಿಮಗೊಳಿಸುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾದಾಮಿ, ವರುಣಾ, ಚಾಮರಾಜನಗರ, ಕೋಲಾರ ಸೇರಿದಂತೆ ಆರೇಳು ಕ್ಷೇತ್ರಗಳಿಂದ ಸ್ಪರ್ಧಿಸಬೇಕು ಎಂದು ನನ್ನ ಮೇಲೆ ಒತ್ತಡ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT