ADVERTISEMENT

VIDEO | ಕಾಂಗ್ರೆಸ್ ಸೇರುತ್ತಾರಾ ಸುದೀಪ್ : ಏನಿದು ರಹಸ್ಯ ಮೀಟಿಂಗ್?

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 15:16 IST
Last Updated 3 ಫೆಬ್ರುವರಿ 2023, 15:16 IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ರಂಗೇರುತ್ತಿದೆ. ಒಂದು ಕಡೆ ಟಿಕೆಟ್ ಫೈಟ್ ಆದ್ರೆ ಮತ್ತೊಂದು ಕಡೆ, ಯಾರು, ಯಾವ ಪಕ್ಷಕ್ಕೆ ಬರ್ತಾರೆ, ಯಾರು ಎತ್ತ ಹೋಗ್ತಾರೆ ಅನ್ನೋ ಕುತೂಹಲವೂ ಹೆಚ್ಚಾಗ್ತಿದೆ. ಇದರ ನಡುವೆ ಮಹತ್ವದ ಬೆಳವಣಿಗೆ ಅಂದ್ರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ನಟ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.