ಬೆಂಗಳೂರು: ಕಾಂಗ್ರೆಸ್‌ನ ‘ಗ್ಯಾರಂಟಿ’ ಯೋಜನೆಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ‘ಅನ್ನಭಾಗ್ಯ’ದಡಿ ತಲಾ 10 ಕೆ.ಜಿ ಅಕ್ಕಿ ವಿತರಿಸುವ ಯೋಜನೆಗೆ, ಅಕ್ಕಿ ಹೊಂದಿಸಲು ಸಾಧ್ಯವಾಗದೇ ಇರುವುದರಿಂದ ತಲಾ 5 ಕೆ.ಜಿ ಅಕ್ಕಿ ಹಾಗೂ ಬಾಕಿ 5 ಕೆ.ಜಿ ಅಕ್ಕಿ ಬದಲು ₹170 ಅನ್ನು ಫಲಾನುಭವಿ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.