ADVERTISEMENT

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ ಆರಂಭ–ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 16:03 IST
Last Updated 1 ಮಾರ್ಚ್ 2026, 16:03 IST
<div class="paragraphs"><p>ವಿಧಾನಸೌಧ </p></div>

ವಿಧಾನಸೌಧ

   

ಬೆಂಗಳೂರು: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.

ಯಾರಾದರೂ ಕನ್ನಡಿಗರು ಸಿಲುಕಿಕೊಂಡಿದ್ದರೆ ಅಥವಾ ಅಂಥವರ ಮಾಹಿತಿ ಲಭ್ಯವಿದ್ದರೆ, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ (080–22340676) ಅಥವಾ ಆಯಾ ಜಿಲ್ಲೆಗಳ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದೂ ತಿಳಿಸಲಾಗಿದೆ.

ADVERTISEMENT

ವಿವಿಧ ದೇಶಗಳ ನಿಯಂತ್ರಣ ಕೊಠಡಿ ಸಂಖ್ಯೆ

ಕತಾರ್: 00974-55647502,

ಬಹ್ರೇನ್: 00973-39418071,

ಜೋರ್ಡಾನ್: 00962-770 422 276,

ಒಮಾನ್ (ಟೋಲ್‌ ಫ್ರೀ) 8007 1234 (ವಾಟ್ಸಾಪ್ ಸಂಖ್ಯೆ– +968 9828 2270)

ಇರಾಕ್: +964 771 651 1185 (ಇಂಗ್ಲಿಷ್ ಮತ್ತು ಹಿಂದಿ), +964 770 444 4899 (ಅರೇಬಿಕ್),

ಕುವೈತ್: +965 65501946,

ಪ್ಯಾಲೆಸ್ಟೈನ್: +970 592916418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.