ADVERTISEMENT

PHOTOS: ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ಬೆಳಗ್ಗೆ ಆರು ಗಂಟೆಗೆ ಪ್ರಾರಂಭವಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮತ ಎಣಿಕೆ ಭರದಿಂದ ಸಾಗುತ್ತಿದ್ದು, ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಕೆಲವೇ ಹೊತ್ತಿನಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆಯ ಚಿತ್ರಗಳ ಸಂಗ್ರಹವನ್ನು ಇಲ್ಲಿ ಕೊಡಲಾಗಿದೆ.

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 4:56 IST
Last Updated 30 ಡಿಸೆಂಬರ್ 2020, 4:56 IST
ಮತ ಎಣಿಕೆ ಪ್ರಕ್ರಿಯೆ ಬೆಳಗ್ಗೆ 8ಕ್ಕೆ ಸರಿಯಾಗಿ ಆರಂಭ
ಮತ ಎಣಿಕೆ ಪ್ರಕ್ರಿಯೆ ಬೆಳಗ್ಗೆ 8ಕ್ಕೆ ಸರಿಯಾಗಿ ಆರಂಭ    
ಮತ ಎಣಿಕೆಗೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ
ಉಡುಪಿಯಲ್ಲಿ ಮತ ಏಣಿಕೆ ಕೇಂದ್ರದಲ್ಲಿನ ಮತಪಟ್ಟಿಗೆ
ಬೆಳಗಾವಿ ತಾಲ್ಲೂಕಿನ ಮತ ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ
ಬಳ್ಳಾರಿ ಮತ ಎಣಿಕೆ‌ ಕೊಠಡಿಗಳಿಗೆ ಮತಪತ್ರಗಳ ಪೆಟ್ಟಿಗೆ ರವಾನೆ
ಚಾಮರಾಜನಗರ: ಪೊಲೀಸರೊಂದಿಗೆ ಅಭ್ಯರ್ಥಿಗಳು ಮತ್ತು ಏಜೆಂಟರ ಮಾತಿನ ಚಕಮಕಿ.
ಕಾರವಾರದಲ್ಲಿ ಫಲಿತಾಂಶ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಹಾಗೂ ಏಜೆಂಟರು
ಮಂಡ್ಯ ಸರ್ಕಾರಿ ಮಹಾವಿದ್ಯಾಲಯ ಎಣಿಕೆ ಕೇಂದ್ರದ ಎದುರು ಸೇರಿರುವ ಜನ
ಮೈಸೂರು ತಾಲ್ಲೂಕಿನ ಮತ ಎಣಿಕೆ
ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.