
ಪ್ರಜಾವಾಣಿ ವಾರ್ತೆಕರ್ನಾಟಕ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಾಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಾದ (ಎಎಜಿ) ಸಿ.ಎಸ್.ಪ್ರದೀಪ್, ಸಂತೋಷ್ ಎಸ್.ಗೋಗಿ ಮತ್ತು ಎನ್.ದೇವದಾಸ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಈ ತೆರವಾದ ಹುದ್ದೆಗಳಿಗೆ ಕ್ರಮವಾಗಿ ಹೈಕೋರ್ಟ್ ವಕೀಲರಾದ ಪ್ರದೀಪ್ ಗಾಂವಕರ್, ತಾರನಾಥ ಪೂಜಾರಿ ಮತ್ತು ಕೆ.ಶ್ರೀಕಾಂತ ಪಾಟೀಲ ಅವರನ್ನು ನೇಮಕ ಮಾಡಿ ಕಾನೂನು ಇಲಾಖೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.