ADVERTISEMENT

ಹೈಕೋರ್ಟ್‌: ನೂತನ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 13:41 IST
Last Updated 25 ಫೆಬ್ರುವರಿ 2024, 13:41 IST
<div class="paragraphs"><p>ಎನ್.ವಿ. ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ</p></div>

ಎನ್.ವಿ. ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

   

ಚಿತ್ರ ಕೃಪೆ: @siddaramaiah

ಬೆಂಗಳೂರು: ರಾಜ್ಯ ಹೈಕೋರ್ಟ್‌ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್‌ ವಿಪಿನ್‌ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ADVERTISEMENT

ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.