ನವದೆಹಲಿ: ಕರ್ನಾಟಕದಲ್ಲಿ 2025-26ನೇ ಆರ್ಥಿಕ ವರ್ಷದ ಅಂತ್ಯಕ್ಕೆ 23 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಪ್ರಶ್ನೆಗೆ ಬುಧವಾರ ಉತ್ತರ ನೀಡಿದ ಅವರು, ‘600 ಕಿ.ಮೀ. ಉದ್ದದ ಈ ಹೆದ್ದಾರಿಗಳ ನಿರ್ಮಾಣಕ್ಕೆ ಅಂದಾಜು ₹10,749 ಕೋಟಿ ವೆಚ್ಚ ಮಾಡಲಾಗುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.