ADVERTISEMENT

ತಿಂಡಿ–ತಿನಿಸುಗಳ ಪರಿಷ್ಕೃತ ದರ ಇಂದಿನಿಂದ ಜಾರಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2023, 0:08 IST
Last Updated 1 ಆಗಸ್ಟ್ 2023, 0:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹೋಟೆಲ್‌ಗಳ ತಿಂಡಿ–ತಿನಿಸುಗಳ ಶೇ 10ರಷ್ಟು ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

‘ವಿದ್ಯುತ್‌, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಹೀಗಾಗಿ, ಆ. 1ರಿಂದ ಕಾಫಿ ಮತ್ತು ಚಹಾ ಬೆಲೆಯಲ್ಲಿ ₹2ರಿಂದ ₹3ಹೆಚ್ಚಳವಾಗಲಿದೆ.

ತಿಂಡಿ ದರದಲ್ಲಿ ₹5 ಹಾಗೂ ಊಟಕ್ಕೆ ₹10 ಹೆಚ್ಚಳವಾಗಲಿದೆ’ ಎಂದು ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.