ADVERTISEMENT

Video - ರಸ್ತೆಗಿಳಿಯದ ಕೆಎಸ್‌ಆರ್‌ಟಿಸಿ ಬಸ್‌ಗಳು: ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 7:21 IST
Last Updated 7 ಏಪ್ರಿಲ್ 2021, 7:21 IST

ಆರನೇ ವೇತನ ಆಯೋಗದ ಶಿಫಾರಸು ಜಾರಿ ಆಗಲೇಬೇಕು ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದಾದ್ಯಂತ ಲಕ್ಷಾಂತರ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.