ADVERTISEMENT

ವಿಧಾನ ಪರಿಷತ್ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 10:24 IST
Last Updated 22 ಫೆಬ್ರುವರಿ 2022, 10:24 IST
ವಿಧಾನ ಪರಿಷತ್ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ
ವಿಧಾನ ಪರಿಷತ್ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ   

ಬೆಂಗಳೂರು: ವಿಧಾನ ಪರಿಷತ್ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆಯಾಯಿತು.

ಮಂಗಳವಾರ ಮಧ್ಯಾಹ್ನ ಕಲಾಪ ಆರಂಭವಾದ ತಕ್ಷಣ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಂದನಾ ನಿರ್ಣಯ ಮಂಡಿಸಿದರು.

ADVERTISEMENT

ನಂತರವೂ ಗದ್ದಲ ಮುಂದುವರಿಯಿತು. ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿರುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.