
ಪ್ರಜಾವಾಣಿ ವಾರ್ತೆ
ವಿಧಾನಸಭೆಯಿಂದ ಅಂಗೀಕೃತ ಮತ್ತು ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ ಏಳು ಮಸೂದೆಗಳನ್ನು ವಿಧಾನ ಪರಿಷತ್ತಿನಲ್ಲಿ ಗುರುವಾರ ಮಂಡಿಸಿ, ಅನುಮೋದನೆ ಪಡೆಯಲಾಗಿದೆ.
1. ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಮಸೂದೆ–2025
2. ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ–2025
3. ಕರ್ನಾಟಕ ಧನವಿನಿಯೋಗ (ಸಂಖ್ಯೆ:04) ಮಸೂದೆ–2025
4. ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ಮಸೂದೆ–2025
5. ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025
6. ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ಮಸೂದೆ–2025
7. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.