ADVERTISEMENT

ಮೈಸೂರು: ತಡರಾತ್ರಿಯಾದರೂ ಪೂರ್ಣಗೊಳ್ಳದ ಪ್ರಥಮ ಸುತ್ತಿನ‌ ಮತ ಎಣಿಕೆ!

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 17:45 IST
Last Updated 15 ಜೂನ್ 2022, 17:45 IST
   

ಮೈಸೂರು: ವಿಧಾನಪರಿಷತ್ ದಕ್ಷಿಣ ಪದವೀಧರರ ‌ಕ್ಷೇತ್ರದ ಚುನಾವಣೆ ಮತ ಎಣಿಕೆ ತಡರಾತ್ರಿಯಾದರೂ ಮುಂದುವರಿದಿದೆ.

ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪರಿಗಣಿಸಲಾಗುತ್ತಿದೆ. ಪ್ರಥಮ ಪ್ರಾಶಸ್ತ್ಯದ ಮತಗಳ ಎರಡನೇ ಸುತ್ತಿನ ಮತ ಎಣಿಕೆ ನಡೆಯುತ್ತಿದೆ. ರಾತ್ರಿ 11ರ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ 5ಸಾವಿರಕ್ಕೂ ಹೆಚ್ಚಿನ ಮತಗಳ ಮುನ್ನಡೆ ಸಾಧಿಸಿದ್ದಾರೆ‌. ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT