ಬೆಂಗಳೂರು: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ನೀಡಿರುವ ₹2 ಕೋಟಿ ಅನುದಾನದಲ್ಲಿ ಕನಿಷ್ಠ ಶೇ 25 ರಷ್ಟನ್ನು ಕೋವಿಡ್ ಸಂಬಂಧಿತ ಮತ್ತು ಆಸ್ಪತ್ರೆಗಳ ಸುಧಾರಣೆಗೆ ಬಳಸಲು ಸರ್ಕಾರ ಅನುಮತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.