ADVERTISEMENT

PHOTOS: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ, ಎಲ್ಲರ ಚಿತ್ತ ಫಲಿತಾಂಶದತ್ತ

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 7:18 IST
Last Updated 14 ಡಿಸೆಂಬರ್ 2021, 7:18 IST
ಕಲಬುರಗಿಯಲ್ಲಿ ವಿಧಾನಪರಿಷತ್ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಕಲಬುರಗಿಯಲ್ಲಿ ವಿಧಾನಪರಿಷತ್ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.    
ವಿಧಾನಪರಿಷತ್ ಚುನಾವಣೆಯ ಮತ ಎಣಿಕೆಯು ಕಾರವಾರ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆರಂಭವಾಗಿದೆ.
ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಎಸ್‌ಟಿಜೆ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದೆ.
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಏಣಿಕೆ ನಡೆಯುತ್ತಿದೆ.
ಮಂಡ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಬೆಳಗಾವಿಯಲ್ಲಿ ವಿಧಾನಪರಿಷತ್ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಧಾರವಾಡ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ರಾಯಚೂರಿನಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ತುಮಕೂರಿನಲ್ಲಿ ವಿಧಾನ ಪರಿಷತ್ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ವಿಜಯಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಕೊಡಗು ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಜಯ ಸಾಧಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.