ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಶನಿವಾರ (27ರಂದು) ರಾಜಭವನದಲ್ಲಿ ನಡೆಯಿತು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವೇದಿಕೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.