ಪೊಲೀಸ್
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ವಿವಿಧೆಡೆ ಕೆಲಸ ಮಾಡುತ್ತಿದ್ದ 27 ಮಂದಿ ಡಿವೈಎಸ್‌ಪಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಂತೆ ನಿರ್ಣಯದಂತೆ 131 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ಆದೇಶಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.