ADVERTISEMENT

20 ಡಿವೈಎಸ್‌ಪಿ, 30 ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 13:25 IST
Last Updated 21 ಅಕ್ಟೋಬರ್ 2021, 13:25 IST
   

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳ (ಸಿವಿಲ್) ವರ್ಗಾವಣೆ ಆದೇಶವನ್ನು ಗುರುವಾರ ಹೊರಡಿಸಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 20 ಡಿವೈಎಸ್‌ಪಿಹಾಗೂ 30ಇನ್ಸ್‌ಪೆಕ್ಟರ್‌ಗಳನ್ನು (ಸಿವಿಲ್) ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ಕುರಿತ ಸರ್ಕಾರಿ ಆದೇಶದ ಪ್ರತಿ ಇಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.