ADVERTISEMENT

News Express | ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್‌: ಭೈರತಿ ಸುರೇಶ್‌

ಪ್ರಜಾವಾಣಿ ವಿಶೇಷ
Published 6 ಅಕ್ಟೋಬರ್ 2023, 14:44 IST
Last Updated 6 ಅಕ್ಟೋಬರ್ 2023, 14:44 IST

‘ರಾಜ್ಯದಲ್ಲಿ ಮತ್ತೆ 188 ಇಂದಿರಾ ಕ್ಯಾಂಟೀನ್‌ಗಳನ್ನು ಹೊಸದಾಗಿ ತೆರೆಯಲಾಗುವುದು. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಶೀಘ್ರ ಇವು ಕಾರ್ಯಾರಂಭ ಮಾಡಲಿವೆ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.