ADVERTISEMENT

Video | ‘ಡಿ.ಕೆ.ಶಿವಕುಮಾರ್ ಪುಕ್ಕಲ, ಮೋಸಗಾರ’ ಸಿಡಿದೆದ್ದ ರಮೇಶ್ ಜಾರಕಿಹೊಳಿ

ಪ್ರಜಾವಾಣಿ ವಿಶೇಷ
Published 30 ಅಕ್ಟೋಬರ್ 2023, 15:57 IST
Last Updated 30 ಅಕ್ಟೋಬರ್ 2023, 15:57 IST

ರಾಜ್ಯ ರಾಜಕಾರಣದಲ್ಲಿ ಈಗ ಆಪರೇಷನ್ ಕಮಲದ ಚರ್ಚೆ ಜೋರಾಗ್ತಿದೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿರುವ ರಮೇಶ್ ಡಿಕೆಶಿವಕುಮಾರ್ ಪುಕ್ಕಲ ಎಂದು ಟೀಕೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.