ADVERTISEMENT

ರಾಜಕೀಯ ರಸಪ್ರಸಂಗ 21 - ಕೃಷ್ಣ ರಾಜ್ಯಸಭೆಗೆ ಹೋಗಿದ್ದೇಕೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2024, 4:19 IST
Last Updated 10 ಡಿಸೆಂಬರ್ 2024, 4:19 IST

ಕರ್ನಾಟಕದ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಎಸ್‌.ಎಂ. ಕೃಷ್ಣ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಎಲ್ಲ ಹಂತಗಳ ಅಧಿಕಾರವನ್ನೂ ಅನುಭವಿಸಿದವರು. 1994 ರಲ್ಲಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ, ಮತ್ತೊಮ್ಮೆ ಕೇಂದ್ರ ರಾಜಕಾರಣದತ್ತ ಕೃಷ್ಣ ಮುಖ ಮಾಡಿದ್ದು ಏಕೆ? ಆಯ್ಕೆಯಾಗಿದ್ದು ಹೇಗೆ? –ರಾಜಕೀಯ ಒಳಸುಳಿಗಳಿರುವ ಈ ಕುತೂಹಲಕಾರಿ ವಿಷಯ ತಿಳಿಯಲು ನೋಡಿ ಈ ವಾರದ ರಾಜಕೀಯ ರಸಪ್ರಸಂಗ

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ
ಫೇಸ್‌ಬುಕ್‌: ಲೈಕ್ ಮಾಡಿ
ಟ್ವಿಟರ್‌: ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT