
ಪ್ರಜಾವಾಣಿ ವಾರ್ತೆಅತ್ಯಾಚಾರ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ರಾತ್ರಿ 12.30ಕ್ಕೆ ವಿದೇಶದಿಂದ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಬಂದ ತಕ್ಷಣವೇ ವಶಕ್ಕೆ ಪಡೆಯಲು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಇದೆಲ್ಲದರ ನಡುವೆ ಎಸ್‌ಐಟಿ ತಂಡ ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ಕೂಡ ತೀವ್ರಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.