
ಪ್ರಜಾವಾಣಿ ವಾರ್ತೆಕರ್ನಾಟಕದ ಆಗುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆ ಉದ್ಘಾಟನೆ ವೇಳೆ ಮಾತನಾಡಿದ ರಮ್ಯಾ, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ವಿಚಾರವಾಗಿ ಮಾತನಾಡಿದ್ದು, ಮುಖ್ಯಮಂತ್ರಿ ಬದಲಾಯಿಸಬೇಕೋ ಬೇಡವೋ ಎನ್ನುವುದು ಹೈಕಮಾಂಡ್‌ಗೆ ಬಿಟ್ಟ ನಿರ್ಧಾರ, ನನ್ನ ನಿರ್ಧಾರ ಅಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.