ಬೆಂಗಳೂರು: ಪಿಎಸ್ಐ ನೇಮಕಾತಿ ಮರುಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಅಭ್ಯರ್ಥಿಗಳು PSI recruitment(Re-exam) 2023 ಲಿಂಕ್ ಬಳಸಿಕೊಂಡು ಫೆ.5ರ ಒಳಗೆ ಆಕ್ಷೇಪ, ತಕರಾರು ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆ, ತಮ್ಮ ಹೆಸರು, ಜನ್ಮ ದಿನಾಂಕ ನಮೂದಿಸಬೇಕು. ಅಗತ್ಯ ದಾಖಲೆ ಸಲ್ಲಿಸಬೇಕು. ಪತ್ರ, ಇ-ಮೇಲ್ ಮೂಲಕ ಕಳಿಸುವ ಆಕ್ಷೇಪಣೆಗಳನ್ನು ಪುರಸ್ಕರಿಸುವುದಿಲ್ಲ ಎಂದು ಕೆಇಎ ಹೇಳಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.