ADVERTISEMENT

VIDEO | ಪಿಎಸ್ಐ ಹಗರಣ: ಅಮೃತ್ ಪೌಲ್ ಸಿಕ್ಕಿ ಬಿದ್ದಿದ್ಹೇಗೆ?

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 9:54 IST
Last Updated 8 ಜುಲೈ 2022, 9:54 IST

ಪಿಎಸ್ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಖುದ್ದು ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿದ್ದು ಕೆಲ ಟೆಕ್ನಿಕಲ್ ಸಾಕ್ಷಿ ಪಡೆದು ಅವರನ್ನು ವಿಚಾರಣೆ ನಡೆಸಿ ಅರೆಸ್ಟ್ ಮಾಡಲಾಗಿದೆ. ಆದರೆ ಯಾವ ಸಾಕ್ಷಿಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.