ADVERTISEMENT

ಉತ್ತರ ಒಳನಾಡಿನಲ್ಲಿ ಶುಷ್ಕ ಹವಾಮಾನ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 20:18 IST
Last Updated 12 ನವೆಂಬರ್ 2019, 20:18 IST
   

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ನವೆಂಬರ್ 18ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಕೊಪ‍್ಪಳ, ಹಾವೇರಿ, ಗದಗ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಭಾಗದಲ್ಲಿ ಶುಷ್ಕ ಹವಾಮಾನ ಇರಲಿದೆ.

ಮಂಗಳವಾರ ಗದಗದಲ್ಲಿ14.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 3 ಹಾಗೂ ಬೆಳ್ತಂಗಡಿಯಲ್ಲಿ 1 ಸೆಂ.ಮೀ. ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.