

ಸಾಂದರ್ಭಿಕ ಚಿತ್ರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ಕೆಲವೆಡೆ ಶನಿವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.