ADVERTISEMENT

ಅಪಘಾತ | 5 ವರ್ಷಗಳಲ್ಲಿ 60 ಸಾವಿರ ಮಂದಿ ಸಾವು: ಸಚಿವ ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 0:24 IST
Last Updated 14 ಆಗಸ್ಟ್ 2025, 0:24 IST
   

ಬೆಂಗಳೂರು: ಐದು ವರ್ಷಗಳಲ್ಲಿ ರಾಜ್ಯದ ರಸ್ತೆಗಳಲ್ಲಿ ನಡೆದ ಅಪಘಾತಗಳ ಸಂಖ್ಯೆ 2.13 ಲಕ್ಷ. ಈ ಅಪಘಾತಗಳಲ್ಲಿ ಮೃತಪಟ್ಟವರು 60,115 ಮಂದಿ. ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ.ಎಸ್‌. ನವೀನ್‌ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ ಅಂಕಿಅಂಶಗಳಿವು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.