ADVERTISEMENT

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಏಪ್ರಿಲ್ 2025, 12:46 IST
Last Updated 7 ಏಪ್ರಿಲ್ 2025, 12:46 IST
<div class="paragraphs"><p>ದ್ವಿತೀಯ ಪಿಯು</p></div>

ದ್ವಿತೀಯ ಪಿಯು

   

ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು.

ADVERTISEMENT

ನಾಳೆ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಟಿ ನಂತರ ಮಧ್ಯಾಹ್ನ 1 ಗಂಟೆಗೆ https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.