ADVERTISEMENT

ಎಸ್ಸೆಸ್ಸೆಲ್ಸಿ ‍ಪರೀಕ್ಷೆಯ ಫಲಿತಾಂಶ ಆಗಸ್ಟ್ 9ರಂದು ಪ್ರಕಟ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 13:53 IST
Last Updated 7 ಆಗಸ್ಟ್ 2021, 13:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ‍ಪರೀಕ್ಷೆಯ ಫಲಿತಾಂಶ ಸೋಮವಾರ (ಆಗಸ್ಟ್‌ 9) ಪ್ರಕಟವಾಗಲಿದೆ.

ಅಂದು ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ ಎಂದು ಮಂಡಳಿಯ ನಿರ್ದೇಶಕಿ ಸುಮಂಗಲ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT