ADVERTISEMENT

ನಾಳೆ 16 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 20:23 IST
Last Updated 18 ಆಗಸ್ಟ್ 2019, 20:23 IST
   

ಬೆಂಗಳೂರು: ಬಿಜೆಪಿಯ 15 ಶಾಸಕರು ಹಾಗೂ ಒಬ್ಬ ಪಕ್ಷೇತರ ಸೇರಿ 16 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲೇ ನಡೆಯುವ ಸಾಧ್ಯತೆ ಇದೆ.

‍ಪ್ರಮಾಣ ವಚನಕ್ಕೆ ಮುನ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ ಈ ಸಭೆಯು ಆಗಸ್ಟ್‌ 23 ರಂದು ನಡೆಯಲಿದೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT