ADVERTISEMENT

ಕಾವೇರಿ ವಿವಾದ: ಎಕ್ಸ್‌ಪ್ರೆಸ್‌ವೇ ತಡೆಯಲು ಯತ್ನಿಸಿದ ರೈತರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಆಗಸ್ಟ್ 2023, 13:49 IST
Last Updated 22 ಆಗಸ್ಟ್ 2023, 13:49 IST

ಕಾವೇರಿ ನೀರು ಹರಿಯುತ್ತಿರುವುದನ್ನು ಖಂಡಿಸಿ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ತಡೆಯಲು ಯತ್ನಿಸಿದ ರೈತಸಂಘ (ಮೂಲ ಸಂಘಟನೆ)ದ ಸದಸ್ಯರನ್ನು ಪೊಲೀಸರು ಮಂಗಳವಾರ ಬಂಧಿಸಿದರು.ಮಂಡ್ನ ತಾಲ್ಲೂಕಿನ ಇಂಡುವಾಳು ಬಳಿ ಟ್ರಾಕ್ಟರ್, ಎತ್ತಿನಗಾಡಿಗಳೊಂದಿಗೆ ಎಕ್ಸ್‌ಪ್ರೆಸ್‌ ವೇಗೆ ನುಗ್ಗಲು ರೈತರು ಯತ್ನಿಸಿದರು. ಮಧ್ಯಪ್ರವೇಶ ಮಾಡಿದ ಪೊಲೀಸರು ರೈತರನ್ನು ಬಂಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.