ADVERTISEMENT

41 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಕಿರೀಟ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 16:11 IST
Last Updated 4 ಸೆಪ್ಟೆಂಬರ್ 2025, 16:11 IST
   

ಬೆಂಗಳೂರು: ಪ್ರಾಥಮಿಕ ಶಾಲೆಯ 20 ಶಿಕ್ಷಕರು, ಪ್ರೌಢಶಾಲೆಯ ಒಬ್ಬರು ವಿಶೇಷ ಶಿಕ್ಷಕರನ್ನು ಒಳಗೊಂಡು 11 ಸಹ ಶಿಕ್ಷಕರು, ಪದವಿಪೂರ್ವ ಕಾಲೇಜಿನ ಇಬ್ಬರು ಪ್ರಾಂಶುಪಾಲರು ಹಾಗೂ ಎಂಟು ಉಪನ್ಯಾಸಕರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದ್ದು, ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT