ಪ್ರೀತಿಸಿದ ಹುಡುಗನ ಜೊತೆ ಹೋಗಿದ್ದಾಳೆ ಎಂದು ಹುಡುಗಿಯ ಕುಟುಂಬದವರು ಹುಡುಗನ ತಾಯಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿಯ ಹೊಸ ಒಂಟಮೂರಿ ಗ್ರಾಮದಲ್ಲಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.