ಬೆಂಗಳೂರು: ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಎರಡನೇ ಬಜೆಟ್‌ನ್ನು ಶುಕ್ರವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದರು. ಮೂರು ಗಂಟೆಗೂ ಹೆಚ್ಚು ಕಾಲ ಬಜೆಟ್ ಭಾಷಣ ಮಾಡಿದ್ದು, ಕೃಷಿ ಮತ್ತು ತೋಟಗಾರಿಕೆಗೆ ಶೇ 3ರಷ್ಟು ಅನುದಾನ ಘೋಷಿಸಿದ್ದಾರೆ.
₹2.43 ಲಕ್ಷ ಕೋಟಿ ಬಜೆಟ್‌ನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ₹7042 ಕೋಟಿ ಹಂಚಿಕೆ ಮಾಡಿದ್ದಾರೆ. ಪ್ರಸಕ್ತ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಗರಿಷ್ಠ ಶೇ 11ರಷ್ಟು(₹28,151 ಕೋಟಿ) ಮೀಸಲಾಗಿದೆ.
ಆಯವ್ಯಯ ಹಂಚಿಕೆ, ತೆರಿಗೆ ಅಂದಾಜು ಹಾಗೂ ರೂಪಾಯಿಯಲ್ಲಿ ಆಯವ್ಯಯ ಅಂದಾಜು ಗ್ರಾಫ್ ರೂಪದಲ್ಲಿ ನೀಡಲಾಗಿದೆ–
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.