ADVERTISEMENT

ಕಾರವಾರ | ಸೂರ್ಯಗ್ರಹಣ ಕಣ್ತುಂಬಿಕೊಂಡ ಖಗೋಳ ಆಸಕ್ತರು

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 6:59 IST
Last Updated 21 ಜೂನ್ 2020, 6:59 IST
ಸೂರ್ಯಗ್ರಹಣ ವೀಕ್ಷಿಸುತ್ತಿರುವ ವಿದ್ಯಾರ್ಥಿಗಳು –ಪ್ರಜಾವಾಣಿ ಚಿತ್ರಗಳು: ದಿಲೀಪ ರೇವಣಕರ್
ಸೂರ್ಯಗ್ರಹಣ ವೀಕ್ಷಿಸುತ್ತಿರುವ ವಿದ್ಯಾರ್ಥಿಗಳು –ಪ್ರಜಾವಾಣಿ ಚಿತ್ರಗಳು: ದಿಲೀಪ ರೇವಣಕರ್   
""

ಕಾರವಾರ: ಕಂಕಣ ಸೂರ್ಯಗ್ರಹಣವು ನಗರದಲ್ಲಿ ಭಾಗಶಃ ಗೋಚರಿಸಿತು. ನಗರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬೆಳಿಗ್ಗೆ 10.04 ನಿಮಿಷಕ್ಕೆ ಶುರುವಾದ ಗ್ರಹಣವು 11.30ಕ್ಕೆ ಅಂತ್ಯವಾಯಿತು. ಸೂರ್ಯನಿಗೆ ಆಗಾಗ ಮೋಡ ಅಡ್ಡಬಂದರೂ ಖಗೋಳದ ವಿಸ್ಮಯ ವೀಕ್ಷಣೆಗೆ ಅಡ್ಡಿಯಾಗಲಿಲ್ಲ. ವಿದ್ಯಾರ್ಥಿಗಳು, ಖಗೋಳ ಆಸಕ್ತರು ಗ್ರಹಣ ವೀಕ್ಷಣೆಯ ಕನ್ನಡಕ ಧರಿಸಿ ಗ್ರಹಣ ಕಣ್ತುಂಬಿಕೊಂಡರು.

ಪ್ರಜಾವಾಣಿ ಚಿತ್ರಗಳು: ದಿಲೀಪ ರೇವಣಕರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT