ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.