ADVERTISEMENT

ವಕೀಲರ ಪರಿಷತ್‌ ಅಧ್ಯಕ್ಷರಾಗಿ ಕೆ.ಬಿ.ನಾಯಕ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2018, 20:41 IST
Last Updated 29 ನವೆಂಬರ್ 2018, 20:41 IST

ಬೆಂಗಳೂರು: ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ ಬೆಳಗಾವಿಯ ವಕೀಲ ಕೆ.ಬಿ.ನಾಯಕ್‌ ಹಾಗೂ ಉಪಾಧ್ಯಕ್ಷರಾಗಿ ಬೆಂಗಳೂರಿನ ವಕೀಲ ಬಿ.ವಿ.ಶ್ರೀನಿವಾಸ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

‘ಗುರುವಾರ (ನ.30) ಈ ವಿಷಯವನ್ನು ಪರಿಷತ್ತಿನ ನೂತನ ಸಮಿತಿಯ ಸಭೆಯಲ್ಲಿ ಘೋಷಿಸಲಾಗುವುದು’ ಎಂದು ಕಾರ್ಯದರ್ಶಿ ಬಸವರಾಜ ಹುಡೇದಗಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT